LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಮ್ಸ್‌ನ ಕೋಟ್ಯಂತರ ರೂಪಾಯಿ ವಿದ್ಯುತ್‌ ಬಿಲ್‌, ಆಸ್ತಿ ತೆರಿಗೆ ಬಾಕಿ

ಬೀದರ್, ಫೆಬ್ರವರಿ 05: ಬೀದರ್​ ಜಿಲ್ಲಾಸ್ಪತ್ರೆ ಬ್ರಿಮ್ಸ್​ ಕೊಟ್ಯಾಂತರ ರೂಪಾಯಿ ಬಿಲ್ ಮತ್ತು ತೆರಿಗೆ​ ಬಾಕಿ ಉಳಿಸಿಕೊಂಡಿದೆ. ಬ್ರಿಮ್ಸ್ ಆಸ್ಪತ್ರೆ ಕಳೆದ 15 ವರ್ಷಗಳಿಂದ ನೀರಿನ, ಆಸ್ತಿ ಕರ ಮತ್ತು ವಿದ್ಯುತ್​ ಬಿಲ್​ ಪಾವತಿಸಿಲ್ಲ. 10.98 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ನೀರಿನ ಕರ 1.45 ಕೋಟಿ ರೂ. ಮತ್ತು ಆಸ್ತಿ ಕರ8.32 ಕೋಟಿ ರೂ. ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಬೀದರ್ ನಗರ ಸಭೆ ನೀರಿನ ಕರ, ಆಸ್ತಿ ಕರ ಪಾವತಿಸುವಂತೆ ಹತ್ತಾರು ನೋಟೀಸ್ ನೀಡಿದ್ದರೂ ಸಹಿತ ಬ್ರಿಮ್ಸ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ನೀರು ಸರಬರಾಜು ನಿಲ್ಲಿಸುತ್ತೇವೆ ಎಂದು ನಗರ ಸಭೆಯ ಆಯುಕ್ತರು ಎಚ್ಚರಿಸಿದ್ದಾರೆ.





ಪ್ರತಿ ತಿಂಗಳು ಸ್ವಲ್ಪ ಸ್ವಲ್ಪ ತೆರಿಗೆ ವಸೂಲಿ ಮಾಡಿದ್ದರೇ ಇಷ್ಟೊತ್ತಿಗಾಗಲೇ ತೆರಿಗೆ ಹಣ ನಗರಸಭೆಗೆ ಬರುತ್ತಿತ್ತು ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ವಸೂಲಾಗದೆ ಹಾಗೆ ಉಳಿದಿದೆ. ಇದು ಸಹಜವಾಗಿಯೇ ಸಾರ್ವಜನಿಕರ ಆಕ್ರೋಶಕ್ಕೂ ಕೂಡಾ ಕಾರಣವಾಗಿದೆ. 2010 ರಿಂದ 2025ರ ಜನವರಿವರೆಗೆ ಬ್ರಿಮ್ಸ್ ಆಸ್ಪತ್ರೆಯಿಂದ ನೀರಿನ ಕರ ಹಾಗೂ ಆಸ್ತಿಕರ ಒಟ್ಟು 9.77 ಲಕ್ಷ ರೂ. ನಗರಸಭೆಗೆ ಬರಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್