LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೈಲಹೊಂಗಲದಲ್ಲಿ ಚೆನ್ನಮ್ಮಾಜೀ ಅವರ 200 ನೇ ವಿಜಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಬಿಜೆಪಿ ಆಗ್ರಹ

ಬೈಲಹೊಂಗಲ: ಭಾರತೀಯ ಜನತಾ ಪಾರ್ಟಿ ಬೈಲಹೊಂಗಲ ಮಂಡಲದ ಯುವ ಮೋರ್ಚಾ ವತಿಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮನವರ 200 ನೇ ವಿಜಯೋತ್ಸವವನ್ನು ಬೈಲಹೊಂಗಲ ನಗರದಲ್ಲಿಯೂ ಅದ್ದೂರಿಯಾಗಿ ಆಚರಿಸಲು ಮನವಿ ನೀಡಿ ಆಗ್ರಹಿಸಿದರು.


ಈಗಾಗಲೇ ಕಿತ್ತೂರು ಮತ್ತು ಕಾಕತಿಯಲ್ಲಿ ಅದ್ದೂರಿಯಾಗಿ ಆಚರಿಸುತ್ತಾರೆ ಆದರೆ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ  ಬೈಲಹೊಂಗಲದಲ್ಲಿ ಆಚರಿಸುವದರಿಂದ ವೀಶೇಷ ಮೆರಗು ಬರುತ್ತದೆ ಜೋತೆಗೆ ಐಕ್ಯ ಸ್ಥಳವು ರಾಷ್ಟ್ರೀಯ ಸ್ಮಾರಕ ವಾಗಬೇಕು ಎನ್ನುವ ಬೇಡಿಕೆಗೆ ಪುಷ್ಠಿ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಮೂಲಕ ಆಗ್ರಹಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಪ್ರಶಾಂತ್ ಅಮ್ಮಿನಭಾವಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚೀನ ಕಡಿ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ  ಯುವ ಮೋರ್ಚಾ ಪದಾಧಿಕಾರಿಗಳಾದ ನಾಗಪ್ಪ ಸಂಗೊಳ್ಳಿ, ಗೌಡಪ್ಪ ಹೊಸಮನಿ, ಸದಾಶಿವ ಪಾಟೀಲ, ಸಂಪ್ರೀತ ತಿಗಡಿ, ಬಸವರಾಜ ಪೂಜೇರ, ಬಸವರಾಜ ದೊಡಮನಿ, ಅನೇಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್