LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಜೆಪಿ ಮಹಾಸಂಪರ್ಕ ಅಭಿಯಾನ 

ಬಳ್ಳಾರಿ,ಜು.27:.. ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾದ ಮಹಾಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ. ರಾಮಾಂಜಿನಿ ಅವರು ಶನಿವಾರ ಸಕ್ರಿಯವಾಗಿ ಭಾಗವಹಿಸಿದ್ದರು.
ನಗರದ ವಾರ್ಡ್ ಸಂಖ್ಯೆ ೩೪ರ ಬೂತ್ ಸಂಖ್ಯೆ ೧೧ರಲ್ಲಿ ಮನೆ ಮನೆಗೆ ತೆರಳಿದ ಅವರು, ತಮ್ಮ ಮತಗಟ್ಟೆ ವ್ಯಾಪ್ತಿಯ ಸುಮಾರು ೨೦ಕ್ಕೂ ಹೆಚ್ಚು ಕುಟುಂಬಗಳನ್ನು ಭೇಟಿಯಾದರು. ಈ ವೇಳೆ ಮತದಾರರ ಎನ್ಯೂಮರೇಷನ್ (ಮತದಾರರ ಪಟ್ಟಿ ಸಂಗ್ರಹ) ಪತ್ರಗಳನ್ನು ಪರಿಶೀಲಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಕೆ. ರಾಮಾಂಜಿನಿ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಿ, ಅಗತ್ಯ ಮಾಹಿತಿಯನ್ನು ಹಂಚಿಕೊAಡರು.
ಅಭಿಯಾನದಲ್ಲಿ ಬಿ.ಎಲ್.ಎ-೨ ಸಿ. ಮಲ್ಲಿಕಾರ್ಜುನ, ಪ್ರಮುಖ ಮುಖಂಡರಾದ ಪ್ರತಾಪ್ ರೆಡ್ಡಿ, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ, ಕ್ರಾಂತಿ ರಘು ಸೇರಿದಂತೆ ಹಲವು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್