LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬ್ಲಾಕ್ ಬೆಲ್ಟ್ ವಿತರಣೆ

 

 

ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು.

 ಈ ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ NSKAI ಸಂಸ್ಥೆಯ ಮುಖ್ಯಸ್ಥರಾದ ಶಿಹಾನ್ ಸಂಜಯ ಇಂಗೋಲೆ ರವರು ಬ್ಲಾಕ್ ಬೆಲ್ಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ NSKAI ಕರ್ನಾಟಕದ ಅಧ್ಯಕ್ಷರಾದ ಶನ್‌ಸಾಯ್ ಡಿ, ಬಾಷಾ ಸಾಹೇಬ್ ಉಪಸ್ಥಿತರಿದ್ದರು.

ಬ್ಲಾಕ್ ಬೆಲ್ಟ್ ಪಡೆದ ತರಬೇತುದಾರರಿಗೆ ಧರ್ಮದರ್ಶಿ ರಾಮಣ್ಣ ಕಲ್ಲನವರ, ಮುಖಂಡರಾದ ಯಮನೂರಪ್ಪ ನಾಯಕ, ರಾಜಬಕ್ಷಿ ಎಚ್, ವಿ ಸೇರಿದಂತೆರ ವಿಧ್ಯಾರ್ಥಿಗಳು ಶುಭಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್