LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಾಸ್​​ಪೋರ್ಟ್​ ಕಚೇರಿ ಮತ್ತು ಸಿಎಂ ಮನೆಗೆ ಬಾಂಬ್ ಬೆದರಿಕೆ

ಬೆಂಗಳೂರು, ಜೂನ್​ 06: ನಗರದ ಕೋರಮಂಗಲದ ಪಾಸ್​​ಪೋರ್ಟ್​ ಕಚೇರಿ ಮತ್ತು ಸಿಎಂ  ಮನೆಗೆ ಬಾಂಬ್​ ಇಟ್ಟು ಬ್ಲಾಸ್ಟ್​​ ಮಾಡುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ  ಸಂದೇಶ ಬಂದಿರುವಂತಹ ಘಟನೆ ನಡೆದಿದೆ. ಆತ್ಮಾಹುತಿ ಬಾಂಬ್​ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಮತ್ತು ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರೆದಿದೆ.







ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಮ್ ಸಲ್ಫರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್​​ಪೋರ್ಟ್ ಕಛೇರಿ ಮತ್ತು ಸಿಎಂ ಮನೆಗೆ ಬಾಂಬ್​​ ಇಟ್ಟು ಬ್ಲಾಸ್ಟ್​ ಮಾಡುತ್ತೇವೆ. ಸವುಕ್ಕು ಶಂಕರ್ ಮತ್ತು ಕಸಬ್ (ತಾಜ್ ಅಟ್ಯಾಕ್)ನನ್ನು ಗಲ್ಲಿಗೇರಿಸಿದ್ದಕ್ಕೆ ಇದು ಪ್ರತಿಕಾರ ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್