LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉಡುಪಿಯ  ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ  ಬಾಂಬ್ ಬೆದರಿಕೆ

ಉಡುಪಿ, ಜನವರಿ 27: ಉಡುಪಿಯ  ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ  ಬಾಂಬ್ ಬೆದರಿಕೆ ಇ-ಮೇಲ್  ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್​ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST