LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು, ಜೂನ್ 16: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ  ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು  ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST