LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಧರ್ಮಸ್ಥಳ ಪ್ರಕರಣ ತನಿಖೆ ಅಸಮರ್ಪಕ; ಕೇಂದ್ರಕ್ಕೆ ಪೂರ್ಣ ಮಾಹಿತಿ: ಬಿವೈ ವಿಜಯೇಂದ್ರ

ಬೆಂಗಳೂರು/ನವದೆಹಲಿ: ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆಯುತ್ತಿದೆ. ಇದರ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇವೆ. ಎಲ್ಲ ವಿಚಾರಗಳನ್ನೂ ಅವರು ಆಲಿಸಿದ್ದಾರೆ. ಅವರ ಗಮನಕ್ಕೆ ತರುವ ಕೆಲಸವನ್ನು ಬಿಜೆಪಿ ನಿಯೋಗ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.


ನವದೆಹಲಿಯಲ್ಲಿ ಸೋಮವಾರ ರಾತ್ರಿ ಅಮಿತ್​ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಚಲೋ ಉಸ್ತುವಾರಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್, ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಸತೀಶ್ ಕುಂಪಲ ಅವರನ್ನು ಒಳಗೊಂಡ ಎಲ್ಲ ರಾಜ್ಯ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ್ದೇವೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ