LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆ ಗ್ರೀನ್​ ಸಿಗ್ನಲ್​

ಬೆಂಗಳೂರು, ಜೂನ್​ 12: ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆ ಗ್ರೀನ್​ ಸಿಗ್ನಲ್​ ನೀಡಿದೆ. ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜೂ.12) ವಿಶೇಷ ಸಚಿವ ಸಂಪುಟ ಸಭೆ  ನಡೆಯಿತು. ಈ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಎಲ್ಲ ಸಚಿವರು ಒಪ್ಪಿಗೆ ನೀಡಿದ್ದಾರೆ. ಹೈಕಮಾಂಡ್​​ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾ ಕಾಂಗ್ರೆಸ್​ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. 2011ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತುನಡೆಸಿದ್ದೆವು. 54 ಮಾನದಂಡಗಳು ಇಟ್ಟುಕೊಂಡು ಮನೆ ಮನೆಗೆ ಹೋಗಿ ಸರ್ವೆ ಮಾಡಿರುವ ವರದಿ ಪಡೆದಿದ್ದೇವೆ. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ ಇದೆ ಎಂದು ಹೇಳಿದರು.

2015ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸರ್ವೆ ಆಗಿದ್ದು 5.98 ಕೋಟಿ ಜನರದ್ದು. 2015ರ ಏಪ್ರಿಲ್​ 11ರಂದು ಜಾತಿಗಣತಿ ಸರ್ವೆ ಆರಂಭಿಸಿದೆ. 2025ರ ನವೆಂಬರ್​ 30ರಂದು ಸರ್ವೆ ಮುಕ್ತಾಯಗೊಂಡಿತ್ತು. 1.60 ಲಕ್ಷ ಸಿಬ್ಬಂದಿ ಜಾತಿಗಣತಿ ಸರ್ವೆಯಲ್ಲಿ ಭಾಗಿಯಾಗಿದ್ದರು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್