LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್​​)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST