LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸಿ

 


ಮುದ್ದೇಬಿಹಾಳ:ಕುರಾನ್ ಉಲ್ಲೇಖ ಪ್ರಕಾರ ಇಬ್ರಾಹಿಂ ಅವರಿಗೆ ಕನಸಿನಲ್ಲಿ ದೇವನಿಂದ ಸಂದೇಶ ಬರುತ್ತದೆ,ನಿನಗೆ ಪವಿತ್ರವಾದ ಒಂದು ಜೀವವನ್ನು ಬಲಿ ಕೊಡು ಅಂತ,ಅವಾಗ ಆತನಿಗೆ ಪವಿತ್ರವಾದ ಜೀವ ಎಂದರೆ ಅವರ ಮಗ ಅವನನ್ನೆ ಬಲಿ ಕೊಡಲು ಮುಂದಾದಾಗ ದೇವನು ಭಕ್ತಿಗೆ ಮೆಚ್ಚಿ ಮಗನ ಜಾಗದಲ್ಲಿ ಕುರಿಯನ್ನು ಬದಲಾಯಿಸಿ ಬಲಿಯನ್ನು ಕೊಡುತ್ತಾರೆ,ಅವತ್ತಿನಿಂದ ಇದಕ್ಕೆ ಬಕ್ರೀದ್ ಹಬ್ಬ ಎಂದು ಆಚರಣೆ ಮಾಡುತ್ತಾರೆ, ಎಂದು ಮುದ್ದೇಬಿಹಾಳ ಸಿಪಿಐ ಮಹಮ್ಮದ್ ಫಸಿಯುದ್ಧಿನ ಹೇಳಿದರು.ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಬಕ್ರೀದ್ ಹಬ್ಬದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದರು. ತಾಲ್ಲೂಕಿನ ಆದ್ಯಂತ ಶಾಂತಿ ಸೌಹಾರ್ದತೆಯಿಂದ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು ಆಚರಿಸಿ ಎಂದರು.

ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಬಂಗಿ ಮಾತನಾಡಿ, ತ್ಯಾಗ ಬಲಿದಾನದ ಸಂಕೇತ ಈ ಬಕ್ರೀದ್ ಹಬ್ಬವಾಗಿದೆ,ಅದನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಿ ಎಂದರು.

ಈ ವೇಳೆ ಸಭೆಗೆ ಆಗಮಿಸಿದ ಮುಖಂಡ ಹರೀಶ್ ನಾಟಿಕಾರ, ಸದ್ದಾಂ ಕುಂಟೋಜಿ, ರಫೀಕ ಶಿರೋಳ, ಸಿಕಂದರ್ ಜಾನವೇಕರ,ಬಾಬಾ ಪಟೇಲ್ ಮಾತನಾಡಿ, ಬಕ್ರೀದ್ ಹಬ್ಬದ ಹಿನ್ನೆಲೆ, ಆಚರಣೆ ಮತ್ತು ತಾಲ್ಲೂಕಿನಲ್ಲಿ ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡುತ್ತಾರೆ. ಎಂದರು.

ಈ ಸಂದರ್ಭದಲ್ಲಿ ಪ್ರೋಬೆಷಿನರಿ ಪಿಎಸ್‌ಐ ಸತೀಶ,ಸಿಬ್ಬಂದಿಗಳಾದ ಸಲೀಂ ಹತ್ತರಕಿ,ಪ್ರಕಾಶ ಪೂಜಾರಿ,ರಾಘು ಇಂಗಳಗಿ,ಸೇರಿದಂತೆ ಇದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್