LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಗನಕಲ್ಲಿನಲ್ಲಿ ಭಕ್ತಿಯಿಂದ ಬುದ್ದನ ಜನ್ಮ ದಿನಾಚರಣೆ

ಬಳ್ಳಾರಿ, ಮೇ.02.:ತಾಲೂಕಿನ ಸಂಗನಕಲ್ಲು ಗ್ರಾಮದ ಐತಿಹಾಸಿಕ ಬೆಟ್ಟದಲ್ಲಿನ ಬಯಲು ಬುದ್ದ ವಿಹಾರದಲ್ಲಿ. ಬುದ್ಧನ 2570 ನೇ ಜಯಂತಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯ್ತು.
ದೇವನಾಂಪ್ರಿಯ ಬಯಲು ಬುದ್ದ ವಿಹಾರ ಟ್ರಸ್ಟ್ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮೇಯರ್ ಪಿ.ಗಾದೆಪ್ಪ, ಹಿರಿಯ ಲೆಕ್ಕ ಪರಿಶೋಧಕ ಸಿರಿಗೇರಿ ಪನ್ನರಾಜ್, ಕಮಲಾಕರ ಬಂತೇಜಿ. ಎರ್ರೆಣ್ಣ, ಓಂಕಾರಪ್ಪ, ವಿಜಯಕುಮಾರ್ ಮೊದಕಾದವರು ಪಾಲ್ಗೊಂಡು ಬುದ್ದನ ಪ್ರತಿಮೆಗೆ ಪ್ರಾರ್ಥನೆ, ಪುಷ್ಪ ನಮನ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ