LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸ್ವಾತಂತ್ರ‍್ಯ ಹೋರಾಟಗಾರರಾದ ಸುಮಂತರಾವ್ ಪಟವಾರಿ ಅವರಿಗೆ ಗಣತಿ ಪತ್ರ ವಿತರಣೆ


ಕೊಪ್ಪಳ,,01: ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಜೂನ್ 30ರಂದು ಹಳೆಯ ಕೊಪ್ಪಳದ ಕೋಟೆ ಪ್ರದೇಶದ ನಿವಾಸಿ, ಸ್ವಾತಂತ್ರ‍್ಯ ಹೋರಾಟಗಾರರಾದ ಶ್ರೀ ಸುಮಂತರಾವ್ ಪಟವಾರಿ ಅವರ ಮನೆಗೆ ಭೇಟಿ ನೀಡಿ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆಯ ಗಣತಿ ನಮೂನೆಯನ್ನು ವಿತರಿಸಿದರು.
 ಮಿಟ್ಟಿಕೇರಿ ವಾರ್ಡ ನಂಬರ್ 06ರ ಭಾಗ ಸಂಖ್ಯೆ 106ರ ಮತದಾರರ ಪಟ್ಟಿಯಲ್ಲಿರುವ 95ರ ವಯೋಮಾದ ಹಿರಿಯರಾದ ಸುಮಂತರಾವ್ ಅವರ ಮನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರೊಂದಿಗೆ ಭೇಟಿ ನೀಡಿದ ವೇಳೆ ಜಿಲ್ಲಾಧಿಕಾರಿಗಳು ಮೊದಲಿಗೆ, ತಲೆಗೆ ಟವೆಲ್ ಧರಿಸಿ ಆಸೀನರಾಗಿದ್ದ ಸುಮಂತರಾವ್ ಅವರ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಬಳಿಕ ಗಣತಿ ನಮೂನೆ ನೀಡಿದರು. ಎಸ್ ಆರ್ ಪಟವಾರಿ ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲೇ ಸುಮಂತರಾವ್ ಅವರು ಗಣತಿ ನಮೂನೆ ಮೇಲೆ ಸಹಿ ಮಾಡಿ ಗಮನ ಸೆಳೆದರು.
ಈ ವೇಳೆ ತಹಸೀಲ್ದಾರ ಬಸವರಾಜ ತನ್ನಳ್ಳಿ, ಸುಮಂತರಾವ್ ಅವರ ಪುತ್ರ ವಾಸುದೇವ ಕುಲಕರ್ಣಿ (ಪಟವಾರಿ), ಮೊಮ್ಮಗ ಕಿರಣಕುಮಾರ ಕುಲಕರ್ಣಿ (ಪಟವಾರಿ), ಬಿಎಲ್‌ಓ ಪಾತಿಮಾ ಬೇಗಂ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ