LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನವದೆಹಲಿ: ಏಪ್ರಿಲ್​ 27: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ.

ಹೀಗಾಗಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್​ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST