LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚ ಕಿತ್ತೂರು ವಿಶ್ವಗುರು ಬಸವ ಜ್ಯೋತಿಗೆ ಚಾಲನೆ ನೀಡಲಾಯಿತು

[caption id="attachment_12622" align="alignnone" width="300"] ಬಸವ ಜ್ಯೋತಿಯಾತ್ರೆಯಲ್ಲಿ ಪಾಲ್ಗೊಂಡ ಶರಣರು[/caption]

ಚನ್ನಮ್ಮನ ಕಿತ್ತೂರು
ಪವಿತ್ರ ಶರಣ (ಶ್ರಾವಣ) ಮಾಸದ ನಿಮಿತ್ತ ಮಲ್ಲಾಪೂರ ಹಾಗೂ ಎತ್ತಿನಕೇರಿ ಗ್ರಾಮದ ಬಸವ ಮಂಟಪದಲ್ಲಿ ಮನ ಮನೆಗಳಲ್ಲಿ ವಿಶ್ವಗುರು ಬಸವ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು.
ಬಸವಜೋತಿ ಯಾತ್ರೆಯಲ್ಲಿ ರಾಷ್ಟ್ರೀಯ ಬಸವದಳದಕಾರ್ಯಕರ್ತರು ಪಾಲ್ಗೊಂಡು ಜ್ಯೋತಿ ಯಾತ್ರೆಯಲ್ಲಿ ವಿಶ್ವಗುರು ಬಸವಣ್ಣನವರ ವೀರ ವಿರಾಗಿಣಿ ಅಕ್ಕಮಹಾದೇವಿ ಸೇರಿದಂತೆ ಸಮಕಾಲಿನ ಶರಣರ ಕುರಿತ ಜಯ ಘೋಷಗಳು ಮೊಳಗಗಿದವು
ಈ ವೇಳೆ ಶರಣರಾದ ಅಶೋಕ ಅಳ್ನಾವರ, ರಾಯಪ್ಪ ಹಣಜಿ, ಅಶೋಕ ಕುಗಟಿ, ಬಸವರಾಜ ಅವರಾದಿ, ಮಹೇಶ ಪೂಜಾರ, ಮಡಿವಾಳಪ್ಪ ಕೋಟಿ, ನಾಗರಾಜ ಮಿರಜಗಿ, ಜಗದೀಶ ಕಂಬಾರಗಣಿ ಸೇರಿದಂತೆ ಇನ್ನೂ ಅನೇಕರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್