LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ




ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.






ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು



ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆಂಧ್ರ ಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ಸಿಎಂ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.











ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟದ ಸಹೋದ್ಯೋಗಿಗಳಾದ ಅಮಿತ್ ಶಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ ಸೇರಿದಂತೆ ಹಲವಾರು ನಾಯಕರು ಮತ್ತು ಪ್ರಮುಖರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ಸೂಪರ್‌ಸ್ಟಾರ್‌ಗಳಾದ ರಜನಿಕಾಂತ್ ಮತ್ತು ಚಿರಂಜೀವಿ ಸಹ ಉಪಸ್ಥಿತರಿದ್ದರು.

ವಿಜಯವಾಡದ ಹೊರವಲಯದ ಕೇಸರಪಲ್ಲಿಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಕಾರ್ಯಕರ್ತರ ಅಪಾರ ಜನಸ್ತೋಮ ನೆರೆದಿತ್ತು.














Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ