LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಕ್ಷ್ಮೀ ದೇವಿ ಮಂದಿರಕ್ಕೆ ಚನ್ನರಾಜ ಹಟ್ಟಿಹೊಳಿ ಭೇಟಿ

ಹಿರೆಬಾಗೇವಾಡಿ : ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು.


 ನಾಡಿನ ಸುಭೀಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು. ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST