LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚೆನ್ನಮ್ಮ ಕಿತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚೆನ್ನಬಸಪ್ಪ ತುಬಾಕಿ ಅಧಿಕಾರ ಸ್ವೀಕಾರ

ಚ. ಕಿತ್ತೂರು:  ಹಿರಿಯ ಶಿಕ್ಷಣ ಸಂಯೋಜಕರಾದ ಚನ್ನಬಸಪ್ಪ ವೈ. ತುಬಾಕಿ ಇವರು ಚನ್ನಮ್ಮನ ಕಿತ್ತೂರು ತಾಲೂಕಾ ಕ್ಷೇತ್ರ ಶಿಕ್ಷಣಧಿಕಾರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದರು .


ಈ ಹಿಂದೆ ಶಿಕ್ಷಣಾಧಿಕಾರಿಗಳಾಗಿ  ಕಾರ್ಯ ನಿರ್ವಹಿಸುತ್ತಿದ್ದ ಆರ್ ಪಿ. ಜುಟ್ಟನವರ ಅವರು ನಿವೃತ್ತಿ ನಂತರ ತೆರವಾಗಿದ್ದ ಸ್ಥಾನಕ್ಕೆ ಸಿ ವೈ ತುಬಾಕಿ ಶಿಕ್ಷಣಾಧಿಕಾರಿಯಾಗಿ ಸೇವೆ ಆರಂಭಿಸಿ ಮಾತನಾಡಿ ತಾಲೂಕಿನ ಸಮಗ್ರ ಶಿಕ್ಷಣ ಅಭಿವೃದ್ಧಿಗೆ ಶ್ರಮಿಸಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ತಾಲೂಕಿನ ಶಿಕ್ಷಕರ ಸಹಯೋಗದಲ್ಲಿ ಶ್ರಮಿಸುವದಾಗಿ ಹೇಳಿದರು.


ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಮಹೇಶ ಹೆಗಡೆ, ಪಟ್ರಾoಕಿತ ವ್ಯವಸ್ಥಾಪಕರಾದ ಶ್ರೀಮತಿ ಮೀನಾಕ್ಷಿ ಹಿಳ್ಳಿ, ಅಧಿಕ್ಷಕ ವಿಳಾಸ ಶಿಂದೆ ಸೇರಿದಂತೆ ಶಿಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್