LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಧಿಕೃತ ನೀರಿನ ನಳಗಳನ್ನು ತೆರವುಗೊಳಿಸಿ  ಆರ್ ಡಬ್ಲ್ಯೂಎಸ್ ಇಲಾಖೆ  

ಯರಗಟ್ಟಿ : ಬಿಸಿಲಿನ ತಾಪಮಾನಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತವಾಗಿ ಗ್ರಾಮದಲ್ಲಿ ೧೯ ಅನಧಿಕೃತ ನೀರಿನ ನಳಗಳ ಪಟ್ಟಿ ಮಾಡಲಾಗಿದೆ ಇವುಗಳನ್ನು ತೆರವುಗೊಳಿಸಲಾಗುತ್ತಿದೆ. 

ಇತ್ತಿಚಿಗೆ ಬೆಳಗಾವಿಯಲ್ಲಿ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಆಡಳಿತಾತ್ಮಕ ವಿ?ಯಗಳ ಬಗ್ಗೆ ಚರ್ಚಿಸಲಾಗಿದೆ.

ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕೃತ ನೀರಿನ ನಳಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯ ಬಗ್ಗೆ ನಿರ್ದಿ? ಮಾಹಿತಿ ಲಭ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಅಧಿಕೃತ ನೀರಿನ ನಳಗಳ ಪಟ್ಟಿ ಮಾಡಿ ತೆರವು ಕಾರ್ಯಾಚರಣೆ ಆರಂಭವಾಗಿದೆ ಸತ್ತಿಗೇರಿ ಗ್ರಾಮದಲ್ಲಿ ಸದ್ಯ ೮ ಅಧಿಕೃತ ನೀರಿನ ನಳಗಳನ್ನು ತೆರವು ಗೊಳಿಸಲಾಗಿದೆ ಎಂದು ಆರ್ ಡಬ್ಲ್ಯೂಎಸ್ ಎಇಇ ಪ್ರೇಮ ರಾಠೋಡ ತಿಳಿಸಿದ್ದಾರೆ.

ಈ ವೇಳೆ ಜೂನಿಯರ್ ಇಂಜಿನಿಯರ್ ಅಕ್ಷಯ ವಡವಟಗಿ,  ಗುತ್ತಿಗೆದಾರ ಅಡಿವೆಪ್ಪ ಸುಣಗಾರ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಹೇಳಿಕೆ : 
ಯರಗಟ್ಟಿ-ಸವದತ್ತಿ ತಾಲೂಕಿನಲ್ಲಿ ಸದ್ಯಕ್ಕೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಯಾವುದಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಕೊರತೆ ಉಂಟಾದಲ್ಲಿ, ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸೂಚನೆ ನೀಡಲಾಯಿತು. ಟ್ಯಾಂಕರ್‌ಗಳಿಲ್ಲದ ಗ್ರಾಮ ಪಂಚಾಯಿತಿಗಳು ಅವುಗಳನ್ನು ಖರೀದಿಸುವಂತೆ ತಿಳಿಸಲಾಗಿದೆ. ಹಾಗೂ ಯರಗಟ್ಟಿ- ಸವದತ್ತಿ ತಾಲೂಕಿನಲ್ಲಿ ಅಧಿಕೃತ ನೀರಿನ ನಳಗಳು ಕಂಡು ಬಂದಲ್ಲಿ ತೆರವು ಗೊಳಿಸಲು ಸೂಚಿಸಲಾಗಿದೆ.

ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಮತ ಕ್ಷೇತ್ರ

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್