LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಪಿಎಸ್​ಸಿ ಪರೀಕ್ಷೆಯಲ್ಲಿ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್​​ 24: ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST