LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಬಳಸಿ ಭಾಷಣ: ಯತ್ನಾಳ್​ ವಿರುದ್ಧ ದೂರು

ವಿಜಯಪುರ, ಅಕ್ಟೋಬರ್​ 19: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ( ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್​ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​  ವಿರುದ್ಧ ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST