LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೇಣುಕಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ಜಾಮೀನು ಸಡಿಲಿಕೆ: ದೇಶಾದ್ಯಂತ ಓಡಾಡಲು ಅನುಮತಿ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅದರಲ್ಲಿ ಅವರು ಬೆಂಗಳೂರು ಬಿಟ್ಟು ಹೊರಹೋಗಬೇಕಾದರೆ ಕೋರ್ಟ್ ಅನುಮತಿ ಪಡೆಯಬೇಕಿತ್ತು. ಈಗ ಹೈಕೋರ್ಟ್ ನಿಯಮಗಳನ್ನು ಸಡಿಲಿಸಿದೆ.

ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ಹಾಕಿತ್ತು. ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್​​ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಗೆ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸಿದ್ದರು.

ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ ಎಂದು ಪ್ರಸನ್ನ ಕುಮಾರ್ ಆಕ್ಷೇಪಿಸಿದ್ದರು. ಆದರೂ, ಹೈಕೋರ್ಟ್ ದರ್ಶನ್​ ಅವರ ಜಾಮೀನು ಷರತ್ತುಗಳನ್ನು ಸಡಿಲಿಸಿದೆ. ದೇಶಾದ್ಯಂತ ಸಂಚಾರ ಮಾಡಬಹುದು, ‘ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಹೇಳುವ ಮೂಲಕ ಬಿಗ್ ರಿಲೀಫ್ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್