LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೋಲಾರದಲ್ಲಿ ಕೆಎಎಸ್ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

ಕೋಲಾರ, ಆಗಸ್ಟ್​.27: ಇಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿದೆ. ಕೋಲಾರ ಜಿಲ್ಲಾಧಿಕಾರಿ  ಅಕ್ರಂ ಪಾಷಾರಿಂದ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೋಲಾರದ 12 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್​ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೇರೆಡೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕೋಲಾರದ KEB ಸಮುದಾಯ ಭವನ, ಹಾಲಿಸ್ಟರ್ ಸಮುದಾಯ ಭವನ, ಶತಶೃಂಗ ಪೊಲೀಸ್ ಸಮುದಾಯ ಭವನ, ನಚಿಕೇತ ಹಾಸ್ಟೆಲ್​ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಡಿಸಿ ಅಕ್ರಂ ಪಾಷಾ ಅವರು ಕೆಪಿಎಸ್​ಸಿ ಪರೀಕ್ಷಾರ್ಥಿಗಳಿಗೆ ಊಟ, ಕುಡಿಯುವ ನೀರು, ವಸತಿ ವ್ಯವಸ್ಥೆ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST