LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿ.ಹೆಚ್.ಹುಲುಗಪ್ಪನವರ ಹುಟ್ಟುಹಬ್ಬ ಆಚರಣೆ 

ಬಳ್ಳಾರಿ, ಮೇ.07.: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ವಿ.ಹೆಚ್. ಹುಲುಗಪ್ಪ ಅವರು ತಮ್ಮ 41ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು.
ಈ ವೇಳೆ ಸಂಘದ ರಾಜ್ಯ ಸಂಚಾಲಕ ಅದ್ದಿಗೇರಿ ರಾಮಣ್ಣ ಅವರು ಮಾತನಾಡಿ, ಹುಲುಗಪ್ಪ ಅವರು ಸಂಘಟನೆಯ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಅದ್ದಿಗೇರಿ ರಾಮಣ್ಣ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಹುಲುಗಪ್ಪ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಹಲವಾರು ಕಾರ್ಯಕರ್ತರು ಸಂಘಕ್ಕೆ ಸೇರ್ಪಡೆಗೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್