LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ

ದೆಹಲಿ, ಏ.10: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜ್ ಕುಮಾರ್ ಆನಂದ್  ತಮ್ಮ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಎಎಪಿಯ ನೀತಿಯಿಂದ ಅತೃಪ್ತನಾಗಿ ಈ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಅರವಿಂದ್​​​ ಕೇಜ್ರಿವಾಲ್​​​ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುವೇ ಎಂದಿದ್ದರು. ಆದರೆ ಇಂದು ಪಕ್ಷ ಮತ್ತು ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ್ದೇನೆ ಎಂದು ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST