Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಂಚಿಗೇರಿಯಲ್ಲಿ ಕೈಪಂಪ್ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹ

 ಸಿರಿಗೇರಿ ಮೇ.04:.. ಸಿರುಗುಪ್ಪ ತಾಲೂಕು ಸಿರಿಗೇರಿ ಹೋಬಳಿಯ ಕೊಂಚಗೇರಿ ಗ್ರಾಮದಲ್ಲಿ, ವಿಶೇಷ ಸಂದರ್ಭಗಳಲ್ಲಿ  ಕುಡಿಯುವ ನೀರಿನ ವ್ಯವಸ್ಥೆಗಾಗಿ ಎರಡು ಕೈ ಪಂಪುಗಳ ವ್ಯವಸ್ಥೆ ಮಾಡಿಸಿಕೊಡಬೇಕೆಂದು ಜನರು ಆಗ್ರಹಪಡಿಸುತ್ತಿದ್ದಾರೆ. ದಿನನಿತ್ಯ ಕರೆಂಟ್ ನಿಂದ ನಡೆಯುವ ಬೋರ್ವೆಲ್ ಗಳಿಂದ ಬಳಕೆಯ ಮತ್ತು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕರೆಂಟ್ ಕೈ ಕೊಡುವ ಸಮಯದಲ್ಲಿ, ಬೋರ್ಗಳು ಕೆಟ್ಟು ಹೋದ ಸಂದರ್ಭದಲ್ಲಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಕಳೆದವಾರ ಮಳೆ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ಕಂಬಗಳ ಲೈನ್ ಮೇಲೆ ಉರಳಿಬಿದ್ದ ಪರಿಣಾಮ, ಎರಡುಮೂರು ದಿನ ವಿದ್ಯುತ್ ಸಮಸ್ಯೆಯಾಗಿತ್ತು. ಇದರಿಂದ ಊರಲ್ಲಿ ನೀರಿನ ಸಮಸ್ಯೆ ತಲೆದೂರಿತ್ತು. ಅಲ್ಲದೆ ಆಗಾಗ ದಿನಗಟ್ಟಲೆ ಕರೆಂಟು ಹೋದಾಗ, ಬೋರುಗಳು ಕೆಟ್ಟು ಹೋದಾಗ ನೀರು ಬರದೆ  ಸಮಸ್ಯೆಯಾಗುತ್ತದೆ. ಇದನ್ನು ತಪ್ಪಿಸಲು ಗ್ರಾಮದಲ್ಲಿ ಎರಡು ಮೂರು ಕೈ ಪಂಪುಗಳನ್ನು ಕೊರೆಸುವುದು ಅವಶ್ಯವಾಗಿದೆ. ಈ ಕುರಿತು ಗ್ರಾಮಾಡಳಿತದಿಂದ, ಗ್ರಾಮದಲ್ಲಿ ಅಗತ್ಯ ನೀರು ಪೂರೈಕೆಗೆ ಗಮನಹರಿಸಬೇಕು, ವಿಶೇಷ ಸಂಕಷ್ಟದ ಸಮಯದಲ್ಲಿ ನೀರಿನ ಕೊರತೆಯಾಗದಂತೆ ಎರಡು ಕೈಪಂಪು ಬೋರು ಕೊರಿಸಬೇಕೆಂದು ಕೊಂಚಗೇರಿ ಗ್ರಾಮಸ್ಥರು ಆಗ್ರಹಪಡಿಸುತ್ತಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*