LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದೇವಪ್ಪ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

ಬಳ್ಳಾರಿ,ಜು.25 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ದೇವಪ್ಪ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ಸಮಾಜ ವಿಜ್ಞಾನ ನಿಕಾಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ದಾಸ್.ಕೆ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ವೋಟರ್ಸ್ ಬಿಹೇವಿಯರ್ ಇನ್ ಗ್ರಾಮ್ ಪಂಚಾಯತ್ ಎಲೆಕ್ಷನ್ಸ್ ವಿತ್ ಸ್ಪೆಷಲ್ ರೆಫರೆನ್ಸ್ ಟು ಬಳ್ಳಾರಿ ಡಿಸ್ಟಿçಕ್ಟ್ (2010-2020)” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್