LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಕ್ಷಣ ಜೊತೆಗೆ ಕೌಶಲ್ಯ ರೂಡಿಸಿಕೊಳ್ಳಿ: ಪ್ರೊ ಪ್ರವೀಣ ಅವರಾದಿ

 

ರನ್ನ ಬೆಳಗಲಿ:ಏ.೦೧., ಪಟ್ಟಣದ ಸರಕಾರಿ ಪ್ರೌಢ ಶಾಲೆ ಮತ್ತು ಪಿಎಂ ಶ್ರೀ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಜನತಾ ಪ್ಲಾಟ್ ಆಶ್ರಯದಲ್ಲಿ ಬುಧವಾರ ದಂದು ಶಾಲಾ ಆವರಣದಲ್ಲಿ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಯೋಜನೆಯ ಅಡಿಯಲ್ಲಿ ಆಟೋಮೊಬೈಲ್ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರೊ. ಪ್ರವೀಣ ಅವರಾದಿ ಕೆಎ??? ಪಾಲಿಟೆಕ್ನಿಕ್ ಮಹಾಲಿಂಗಪುರ ಅವರು ಶಿಕ್ಷಣ ಜೊತೆಗೆ ಕೌಶಲ್ಯ ರೂಡಿಸಿಕೊಳ್ಳಿ, ಪ್ರಸ್ತುತ ದಿನಗಳಲ್ಲಿ ತಾಂತ್ರಿಕ ಜ್ಞಾನ ವಿಜ್ಞಾನ ತುಂಬಾ ಬೆಳೆಯುತ್ತಿದೆ. ಸ್ಪರ್ಧಾತ್ಮಕ ಯುಗಕ್ಕೆ ಗಟ್ಟಿಗೊಳ್ಳಬೇಕಾದರೆ ಕೌಶಲ್ಯಗಳನ್ನು ರೂಡಿಸಿಕೊಂಡು ಅಭಿವೃದ್ಧಿಪಡಿಸಿಕೊಳ್ಳುವ ಮಾರ್ಗವನ್ನು ನಾವೇ ಹುಡುಕಿಕೊಳ್ಳಬೇಕು. ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬ ಪ್ರಶ್ನೆಗೆ ಪಾಲಕ ಪೋ?ಕರು ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳ ಅಭಿವೃದ್ಧಿ ಆಸಕ್ತಿ ಕಲಿಕೆಗೆ ಪ್ರೇರಣೆ ನೀಡುತ್ತದೆ ಆ ದಿಶೆಯಲ್ಲಿ ಆಟೋಮೊಬೈಲ್ ಒಂದು ಕೌಶಲ್ಯ ಕಲಿಕೆಯಾಗಿದೆ ಸ್ವಯಂ ಉದ್ಯೋಗ ಮಾಡುವುದರ ಜೊತೆಗೆ ನಮ್ಮ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂಬ ವಿಚಾರವನ್ನು ತಿಳಿಸುವುದರ ಜೊತೆಗೆ ಆಟೋಮೊಬೈಲ್ ಬಗ್ಗೆ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆ ವಹಿಸಿದ ಎಸ್ ಎಸ್ ಉದಪುಡಿ ಮುಖ್ಯೋಪಾಧ್ಯಾಯನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳು ಕಾರ್ಯಾಗಾರದ ಅನುಕೂಲತೆಯನ್ನು ಪಡೆಯಬೇಕೆಂದು ಕೋರಿದರು.
ಆರ್ ಎಸ್ ಹಗಳಗಾರ ಪಿಎಂಶ್ರೀ ಶಾಲೆಯ ಮುಖ್ಯೋಪಾಧ್ಯಾಯನಿ, ಚಿತ್ರಕಲಾ ಶಿಕ್ಷಕ ಬಿ ಪಿ ಚೋಪ್ಡೆ ಕಾರ್ಯಕ್ರಮದ ಕುರಿತು ಮಾತನಾಡಿದರು.

ಶಿಕ್ಷಕರಾದ ಆರ್ ವಾಯ್ ನಾರೋಗೋಳ,ಜಿ ವಾಯ್ ಭಜಂತ್ರಿ, ಎಸ್ ಎಸ್ ಕಾಯಿ ಮತ್ತು ವಿದ್ಯಾರ್ಥಿಗಳು,ಪಾಲಕ- ಪೋ?ಕರು ಇನ್ನಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್