LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧರ್ಮಸ್ಥಳದ ಮಹಿಳಾ ತರಬೇತಿ ಶಿಬಿರಗಳು ಶ್ಲಾಘನೀಯ ಕಾರ್ಯ : ಸಿದ್ದಲಿಂಗಮ್ಮ 

ಬಳ್ಳಾರಿ. ಜೂ. 15: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಮಹಿಳೆಯರು ಆರ್ಥಿಕವಾಗಿ ಸಾವಲಂಬಿಯಾಗಿ ಸದೃಢಗೊಳ್ಳಲು ಹೊಲಿಗೆ ತರಬೇತಿ ಎಂಬ್ರಾಡಿಂಗ್ ತರಬೇತಿ ಸೇರಿದಂತೆ ಹಲವಾರು ಸ್ವಯಂ ಉದ್ಯೋಗ ತರಬೇತಿಗಳನ್ನು ನೀಡುತ್ತಿದೆ ಅದೇ ಪ್ರಕಾರವಾಗಿ ಇಂದು 
 ಗಾಂಧಿನಗರ ವಲಯದ ದೇವಿ ನಗರ ಕಾರ್ಯಕ್ಷೇತ್ರದ  ಬಸವನ ಕುಂಟೆ ಬಸವೇಶ್ವರ ದೇವಸ್ಥಾನದ ಹತ್ತಿರ ಶ್ರೀ ಶಾಂತಿ ಜ್ಞಾನ  ವಿಕಾಸ ಕೇಂದ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಸೀರೆ ಕುಚ್ಚು ಕಟ್ಟುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದರಿಂದ ಮಹಿಳೆಯರು ಸ್ವಉದ್ಯೋಗವನ್ನು ಕಂಡುಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದು   ಸೀರೆ ಕುಚ್ಚು ಕಟ್ಟುವ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸೀರೆ ಕುಚ್ಚು ಕಟ್ಟುವ ತರಬೇತಿಯನ್ನು  ಮಂಜುಳಾ ಅವರು ನಡೆಸಿಕೊಟ್ಟರು.
 ಕಾರ್ಯಕ್ರಮದಲ್ಲಿ ತಾಲೂಕಿನ ಸಮನ್ವಯ ಅಧಿಕಾರಿ ಆಶಾ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಭಾಗ್ಯಮ್ಮ ಹಾಗೂ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ