LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಾಜಿ ಶಾಸಕ ಗುಂಡಪ್ಪಗೆ ಡಿಜಿಟಲ್ ಅರೆಸ್ಟ್; 30 ಲಕ್ಷ ರೂ ವಂಚನೆ

ಬೆಂಗಳೂರು, ಸೆಪ್ಟೆಂಬರ್​ 10: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳನ್ನು ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಇದೀಗ ಇಂತಹದ್ದೆ ಒಂದು ಘಟನೆ ನಡೆದಿದೆ. ಮಾಜಿ ಶಾಸಕರೊಬ್ಬರಿಗೆಡಿಜಿಟಲ್ ಅರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ ವಂಚಿಸಿದ್ದಾರೆ.



ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ ವಂಚಕರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ಸ್​ನಲ್ಲಿ ಭಾಗಿಯಾಗಿದ್ದೀರಿ. ನಿಮ್ಮ ಎಟಿಎಂ ಕಾರ್ಡ್‍ಗಳು ಸಿಕ್ಕಿದ್ದು, ಸಾಕಷ್ಟು ವ್ಯವಹಾರ ನಡೆದಿದೆ ಎಂದು ಡಿಜಿಟಲ್ ಅರೆಸ್ಟ್ ನಾಟಕವಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST