LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ ; 14 ಲಕ್ಷ ರೂ ಹಣ ವಂಚನೆ

ಬೆಂಗಳೂರು, ಸೆಪ್ಟೆಂಬರ್​ 22: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ (Digital arrest) ಮಾಡಿ ವಂಚಕರು ಬರೋಬ್ಬರಿ 14 ಲಕ್ಷ ರೂ ಹಣ ದೋಚಿರುವಂತಹ ಘಟನೆ ಬೆಳಕಿಗೆ ಬಂದಿದೆ. ಆ.26ರಂದೇ ಪಶ್ಚಿಮ ಸೈಬರ್ ಠಾಣೆಗೆ ಡಾ.ಪ್ರಿಯಾ ದೂರು ನೀಡಿದ್ದರು. ಗೋಲ್ಡನ್ ಅವರ್​ನಲ್ಲಿ ದೂರು‌ ನೀಡಿದ್ದರಿಂದ 14 ಲಕ್ಷ ರೂ ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



ಅಪರಿಚಿತ ವ್ಯಕ್ತಿಯೊಬ್ಬ ನಿಮ್ಮ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂದು ಸೈಬರ್​​ ವಂಚಕರು ಕಥೆ ಕಟ್ಟಿದ್ದಾರೆ ಎನ್ನಲಾಗುತ್ತಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST