LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಡಿವಾಳಪ್ಪ ಬೀದರಗಡ್ಡಿ ಅವರ ಹುಟ್ಟುಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ : 

 

ಯರಗಟ್ಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸವದತ್ತಿ ಎಲ್ಲಮ್ಮ ಮತಕ್ಷೇತ್ರದ ಭಾಜಪಾ ಮುಖಂಡರಾದ ಮಡಿವಾಳಪ್ಪ ಬೀದರಗಡ್ಡಿ ಅವರ ೪೬ನೇ ಹುಟ್ಟುಹಬ್ಬದ ನಿಮಿತ್ಯ ಅವರ ಅಭಿಮಾನಿ ಬಳಗದ ವತಿಯಿಂದ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಅವರ ಅಭಿಮಾನಿಗಳು ಹಾಗೂ ಬಾರತೀಯ ಜನತಾ ಪಾರ್ಟಿ ಮುಖಂಡರು ಹಣ್ಣು ಹಂಪಲುಗಳನ್ನು ವಿತರಿಸಿದರು. 

ಈ ಸಂಧರ್ಭದಲ್ಲಿ ಮುಖಂಡರಾದ ಸದಾನಂದ ಹಣಬರ ಮಾತನಾಡಿದ ಅವರ ಸಾಮಾಜಿಕ ಸೇವೆ ಪರಗಣಿಸಿ ಮುಂದಿನ ದಿನಮಾನಗಳಲ್ಲಿ ಇವರಿಗೆ ಎಲ್ಲರೂ ಆಶೀರ್ವಾದ ಮಾಡಬೇಕು ಮತ್ತು ಸವದತ್ತಿ ಎಲ್ಲಮ್ಮ ಎಪಿಎಂಸಿ  ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸೋಣ ಎಂದು ಹೇಳಿದರು. 

ಮಾಜಿ ಕುಮಾರ ಹಿರೇಮಠ ಮಾತನಾಡಿ  ಸಾಮಾಜಿಕ ಸೇವೆ ಮಾಡುತ್ತಾ ನೂರಾರು ಕಾಲ ಸುಖವಾಗಿ ಬಾಳಿರಿ ಹೀಗೆ ಜನಸೇವೆ ನಿರಂತರವಾಗಿ ಇರಲಿ ಎಂದು ಹೇಳಿದರು. 

ಈ ಸಂಧರ್ಭದಲ್ಲಿ ಮುಖಂಡರುಗಾಳದ ಇಮಾಮಸಾಬ ಹುಸೇನನೈಕರ, ಡಾ, ವಿಶ್ವನಾಥ ತಾಂವಶಿ, ಶಂಕರ ಮುಗಳಿ, ಅಣ್ಣಾಸಾಹೇಬ ಸುಭೇದಾರ, ಇಮ್ತಿಯಾಜ್ ಖಾದ್ರಿ, ಮುದಕಪ್ಪ ತಡಸಲೂರ, ಈರಣ್ಣ ಮಠಪತಿ, ದುಂಡಯ್ಯ ಹಿರೇಮಠ,ಬಾಪುಗೌಡ ಪಾಟೀಲ್,ಶಿವಾನಂದ್  ಪಟ್ಟಣಶೆಟ್ಟಿ,,ವಾಸಿಂ ರಾಜೇಖಾನ, ಉದ್ದಪ್ಪ  ಹಾರುಗೋಪ್ಪ, ಬಾಬು ಚನ್ನಮೇತ್ರಿ, ಶಂಕರ ದoಡೇನ್ನವರ ಹಾಗೂ ಮಹಿಳಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್