LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಾಣಿ ಪಕ್ಷಿಗಳಿಗಾಗಿ ಕಾಳು ನೀರಿನ ಬಟ್ಟಲು ಮತ್ತು ತೊಟ್ಟಿಗಳ ವಿತರಣೆ.


ಬಳ್ಳಾರಿ, ಮಾ.17: ನಿಮಗಾಗಿ ನಾವು ಸಂಸ್ಥೆಯ ವತಿಯಿಂದ ಬಿಸಿಲಿನ ಬೇಗೆಯನ್ನು ಅನುಭವಿಸುತ್ತಿರುವ ಪ್ರಾಣಿ ಪಕ್ಷಿಗಳ ನೆರವಿಗಾಗಿ "ನಮ್ಮ ಸಹಜೀವಿಗಳು"  ಯೋಜನೆ ರೂಪಿಸಿಕೊಂಡು., ಕಾಳು ನೀರಿನ ಬಟ್ಟಲು ಮತ್ತು ತೊಟ್ಟಿಗಳನ್ನು ಆಸಕ್ತ ಸಾರ್ವಜನಿಕರಿಗೆ ನಿನಾ ಕಚೇರಿ ಬಳ್ಳಾರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿನಯಕುಮಾರ್  ಮಾತಾಡಿ, ಬಿಸಿಲಿನ ತಾಪಕ್ಕೆ ಮೂಕ ಜೀವಿಗಳಿಗೆ ತೊಂದರೆಯಾಗುತ್ತಿದ್ದು., ನಮ್ಮ ಸಹಜೀವಿಗಳನ್ನು ಸಂರಕ್ಷಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ತಿಳಿಸಿದರು. ಇಂಜಿನಿಯರ್ ಶ್ರೀಧರ್ ಮಾತಾಡಿ, ಸಂಸ್ಥೆಯ ನಮ್ಮ ಸಹಜೀವಿಗಳು ಕಾರ್ಯಕ್ರಮ ಎಲ್ಲರಿಗೂ ಮಾದರಿ ಎಂದು ತಿಳಿಸಿದರು ಯೋಜನೆಯ ಕಾರ್ಯದರ್ಶಿ ಅಜಯ್  ರವರು ಮಾತಾಡಿ ಈ ಬಟ್ಟಲು ಮತ್ತು ತೊಟ್ಟಿಗಳ ಉಚಿತ ವಿತರಣೆಯು ಮಾರ್ಚ್  ತಿಂಗಳು ಪೂರ್ತಿ ನಡೆಯಲಿದ್ದು., ಆಸಕ್ತರು ಸಂಸ್ಥೆಯ ಮೊಬೈಲ್ ಸಂಖ್ಯೆ 9448584400 ನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಕುಮಾರಿ ಶಾಂತ,  ಶ್ರೀಮತಿ ಶಮಸ್ಸದ್ ಖಾನುಂ, ಶ್ರೀಮತಿ ನಸೀಮಾ, ಮೆಹಬೂಬ್ ಭಾಷ, ದಕ್ಷಿಣ ಮೂರ್ತಿ, ವೀರೇಶ್, ಮನೋಜ್, ಶ್ರೀಧರ್, ಪ್ರದೀಪ್ ರೆಡ್ಡಿ, ಶ್ರೀನಿವಾಸ, ಶರಣ್,ಬಾಲಾಜಿ, ಶರಣ್,ಮಹಮ್ಮದ್, ಬಾಲು, ಆನಂದ್ ಯೋಗಿ, ಅನಿಲ್ , ಹಸೇನ್, ವೆಂಕಟೇಶ್, ಭರತ್, ಹರ್ಷವರ್ಧನ್,ಮಾರುತಿ,ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್