Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ನಾರಾ ಭರತ್ ರೆಡ್ಡಿಯವರ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಕೊಡೆಗಳ ವಿತರಣೆ 

ಬಳ್ಳಾರಿ, ಮೇ.09:. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ವತಿಯಿಂದ ಗುರುವಾರ ನಗರದಲ್ಲಿನ ಬೀದಿ ಬದಿ ವ್ಯಾಪಾರಸ್ಥರಿಗೆ ಬೃಹತ್ ಕೊಡೆಗಳ ವಿತರಣೆ ಮಾಡಲಾಯಿತು.
ನಗರದ ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆಯ ಎರಡೂ ಬದಿ ಹಾಗೂ ದೊಡ್ಡ ಮಾರುಕಟ್ಟೆ ಬಳಿಯ ಬೀದಿ ಬದಿ ವ್ಯಾಪಾರಸ್ಥರಿಗೆ ಬೃಹತ್ ಕೊಡೆಗಳನ್ನು ವಿತರಿಸಲಾಯಿತು.
ಕಳೆದ ಮೂರು ದಿನಗಳಿಂದ ಕೊಡೆಗಳ ವಿತರಣೆ ನಡೆಯುತ್ತಿದ್ದು, ಮೂರನೆ ದಿನವಾದ ಗುರುವಾರವೂ ವಿತರಣೆ ನಡೆಯಿತು.
ಕೊಡೆಗಳ ವಿತರಣೆಗೆ ಸಂಬಂಧಿಸಿ ಹರ್ಷ ವ್ಯಕ್ತಪಡಿಸಿರುವ ಬೀದಿ ಬದಿ ವ್ಯಾಪಾರಸ್ಥರು "ಶಾಸಕರು ನೀಡಿರುವ ಕೊಡೆಗಳಿಂದ ಬಿಸಿಲಿನಿಂದ ರಕ್ಷಣೆ ಸಿಕ್ಕಿದ್ದು, ವ್ಯಾಪಾರ ವಹಿವಾಟಿಗೆ ಅನುಕೂಲ ಆಗಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಥಿಯೇಟರ್ ಶಿವು, ದುರ್ಗಾಮೋಹನ್, ಟಿಲ್ಲು, ಬೆಣಕಲ್ ರಘು, ಕಪ್ಪೆ ಶಿವು, ಸೆವೆನ್ ಹಿಲ್ಸ್ ರಘು, ಗೌತಮ್, ಧರ್ಮಶ್ರೀ, ಭಾಸ್ಕರ್ ರೆಡ್ಡಿ, ಟಿ.ಹೆಚ್.ಸೀನಾ, ರಘು, ಬುಜ್ಜಿ, ಹನಮಂತು, ರಸೂಲ್, ಪ್ರದೀಪ್, ಶ್ರೀಕಾಂತ್, ಸುನೀಲ್, ಶಶಿ ಸೇರಿದಂತೆ ಮತ್ತಿತರರು ಹಾಜರಿದ್ದು ಕೊಡೆಗಳನ್ನು ವಿತರಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*