LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿ ಹುಬ್ಬೇರಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಅಕ್ಟೋಬರ್ 30: ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇ. 57ರಷ್ಟು ಟ್ಯಾರಿಫ್ ಅನ್ನು ಶೇ. 47ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸೌತ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ ಚೀನಾ ಮುಖ್ಯಸ್ಥ ಶಿ ಜಿನ್​ಪಿಂಗ್ ಅವರನ್ನು ಡೊನಾಲ್ಡ್ ಟ್ರಂಪ್ ಭೇಟಿ ಮಾಡಿ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದುಬಂದಿದೆ. ಈ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಚೀನಾ ಮೇಲಿನ ಟ್ಯಾರಿಫ್ ಅನ್ನು ಶೇ. 10ರಷ್ಟು ಇಳಿಸುತ್ತಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST