LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಕೊಪ್ಪಳ ಏಪ್ರಿಲ್ ೧6: ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.
ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಾರ್ತಾ ಇಲಾಖೆಯ ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ಅಭ್ಯರ್ಥಿ ಕಿರಣ್ ಕುಮಾರ್ ಮತ್ತು ಲಕ್ಷ್ಮೀಕಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್