LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ. ಮಲ್ಲಿಕಾರ್ಜುನ ಶ್ರೀಗಳಿಗೆ ಗೌರವ ಸಮರ್ಪಣೆ.

ಘಟಪ್ರಭಾ. ಗುಬ್ಬಲಗುಡ್ಡ ಕೆಂಪಯ್ಯಾ ಸ್ವಾಮಿ ಮಠದ ಪೀಠಧಿಪತಿಗಳಾದ  ಪೂಜ್ಯ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳಿಗೆ ಘಟಪ್ರಭಾ  ಹೊಸಮಠದ ಪೂಜ್ಯ ವಿರೂಪಾಕ್ಷ ಮಹಾಸ್ವಾಮಿಗಳಿಂದ  ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಇತ್ತೀಚೆಗೆ ಕೈಲಾಸ ಪರ್ವತ ಮಾನಸ ಸರೋವರ ಯಾತ್ರೆ ಕೈಗೊಂಡು ಘಟಪ್ರಭಾದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿ ತಾಯ್ನಾಡಿಗೆ  ಮರಳಿದ  ಗುಬ್ಬಲಗುಡ್ಡ ಕೆಂಪಯ್ಯಾಸ್ವಾಮಿ ಮಠ ಹಾಗೂ ಮುಂಡರಗಿ ಮಠದ ಜಗದ್ಗುರುಗಳಾದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳನ್ನು ಮಠದಲ್ಲಿ ಸನ್ಮಾನಿಸಿ, ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಗುರುಬಸಯ್ಯಾ ಕರ್ಪೂಮಠ, ಯುವ ಮಖಂಡರಾದ  ನವೀನ ತುಕ್ಕಾನಟ್ಟಿ, ಪ್ರಶಾಂತ ಶಿವಾಪುರೆ ,ಶಂಕರ ವಾಘ, ಶಿವು ಮತ್ತು ಚನ್ನು  ಕರ್ಪೂರಮಠ ಸಹೋದರರು
ಸೇರಿದಂತೆ ಹಲವಾರು ಭಕ್ತರು ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್