LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ|| ರಾಜೇಶ ಕೋಳೆಕರ ಬಿಳ್ಕೋಡುವ ಸಮಾರಂಭ


ಇಂಡಿ,ಜೂ,೦೮: ಸಮಾಜದ ಏಳ್ಗೆಗಾಗಿ ಬಡವ ಬಲಿದ ಎಂಬ ಭೇಧ ವಿಲ್ಲದೆ ಬಡವರಿಗೆ ಚಿಕಿತ್ಸೆ ನೀಡಿ ಅವರ ಆರೋಗ್ಯ ಕಾಪಾಡಿ ಗುಣಮುಖ ವಾಗುವಂತೆ ಮಾಡುವವವರು ವೈದ್ಯರು. ಇಂದು ವೈದ್ಯ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ|| ರಾಜೇಶ ಕೋಳೆಕರ ಅವರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಮಾಜಿ ಆರೋಗ್ಯ ವೈದ್ಯಾಧಿಕಾರಿ ಮತ್ತು ಮಾಜಿ ಶಾಸಕ ಡಾ|| ಸಾರ್ವಭೌಮ ಬಗಲಿ ಹೇಳಿದರು.
ನಗರದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಆರೋಗ್ಯ ಇಲಾಖೆಯಲ್ಲಿ ತಾಲೂಕಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ|| ರಾಜೇಶ ಕೋಳೆಕರ ಇವರ ನಿವೃತ್ತಿ ಬಿಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.
ತಾಪಂ ಇಒ ಮಹಾದೇವಪ್ಪ ಏವೂರ ಮಾತನಾಡಿ ಕೋವಿಡ್ ಸಮಯದಲ್ಲಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ತಮ್ಮ ತಂಡದ ಜೊತೆಗೆ ಕೋವಿಡ್ ಚಿಕಿತ್ಸೆ ನೀಡಿ ನೂರಾರು ಜನರ ಆರೋಗ್ಯ ಕಾಪಾಡಿರುವದು ಡಾ|| ರಾಜೇಶ ಕೋಳೆಕರ ಇವರ ಕಾರ್ಯ ಪ್ರಶಂಸನೀಯ ಎಂದರು.
ನಿವೃತ್ತ ಡಾ|| ರಾಜೇಶ ಕೋಳೆಕರ ನನ್ನ ವೈದ್ಯ ವೃತ್ತಿ ಜೀವನದಲ್ಲಿ ಎಲ್ಲರು ಸಹಕಾರ ನೀಡಿದ್ದರಿಂದ ೩೦ ವರ್ಷಗಳ ಕಾಲ ಸುದಿರ್ಘವಾಗಿ ಸೇವೆ ಮಾಡಲು ಸಾದ್ಯವಾಗಿದೆ. ನಾನು ಇಂಡಿ ನಗರದಲ್ಲಿ ಹುಟ್ಟಿ ಬೆಳೆದು ಇದೇ ನಗರದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದರು.
ರಲ್ಲಿ ಕೃಷಿ ಉಪ ನಿರ್ದೇಶಕರ ಚಂದ್ರಕಾಂತ ಪವಾರ, ಆರೋಗ್ಯ ಅಧಿಕಾರಿ ಡಾ|| ಸಂಪತಕುಮಾರ ಗುಣಾರಿ, ಡಾ|| ಅನೀಲ ವಾಲಿ, ಡಾ|| ಸಂತೋಷ ಪವಾರ, ಪ್ರೀತಿ ಕೋಳೆಕರ , ಲಲಿತಾ ಅಂಗಡಿ ಮತ್ತು ಧನರಾಜ ಮುಜಗೊಂಡ ನಿವೃತ್ತ ಡಾ|| ರಾಜೇಶ ಕೋಳೆಕರ ಮಾತನಾಡಿದರು. 
ವೇದಿಕೆಯ ಮೇಲೆ ಕೃಷ್ಣ ಕುಮಾರ ಜಾಧವ, ಡಾ|| ಮಲ್ಲನಗೌಡ ಬಿರಾದಾರ  ಸಂತೋಷ ಶೆಟ್ಟಿ ಹಿರಿಯ ವೈದ್ಯ ಡಾ|| ಎಂ.ಜೆ.ಪಾಟೀಲ, ಸಿ.ಪಿ.ಐ ಪ್ರದೀಪ ಬಿಸೆ, ಡಾ|| ವಿಜಯಕುಮಾರ ಕಟಕದೊಂಡ, ಡಾ. ಎಸ್.ಐ ಮೇತ್ರಿ,ಜಗದೀಶ ಕ್ಷತ್ರಿ, ವಿಜಯಕುಮಾರ ಪಾಟೀಲ, ಸಿ.ಎಂ.ತಾಳಿಕೋಟಿ, ಆಸ್ಪತ್ರೆ ವೈದ್ಯಾದಿಕಾರಿ ಆರ್.ಎಸ್.ಇಂಗಳೆ ನಜಿಮಾ ಕಾಖಂಡಕಿ, ಗುರುಬಾಯಿ ಹಿರೇಪಟ್ಟ ಮತ್ತಿತರಿದ್ದರು. 
ವೈದ್ಯರಾದ ಪ್ರದೀಪ ಗಜಾಕೋಶ, ಮನೋಜ ಗಿಡಗಂಟಿ, ವಿಪುಲ ಕೋಳೆಕರ, ಅಮೀತ ಕೋಳೆಕರ, ರವಿ ಅಂಬೇವಾಡಿ, ವಿಕಾಸ ಸಿಂದಗಿ, ಶ್ರೀಮತಿ ವಿಜಯಾದೇವಿ ಹಾದಿಮನಿ ಮತ್ತಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್