LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸನ್ಮಾರ್ಗ ಗೆಳೆಯರ ಬಳಗದಿಂದ ಸರ್ಕಾರಿ ಬಸ್ ಗಳಲ್ಲಿ ಕುಡಿಯುವ ನೀರು



ಬಳ್ಳಾರಿ, 01..: ಹಲವಾರು ಸಾಮಾಜಿಕ ಸೇವಾ ಕಾರಗಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಸನ್ಮಾರ್ಗ ಗೆಳೆಯರ ಬಳಗ ಬೇಸಿಗೆ ಕಾಲದಲ್ಲಿ ಹಲವು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಕಳೆದ 11 ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಬಂದಿದ್ದು. ಅದು ಈ ವರ್ಷವೂ ಮುಂದುವರೆದಿದೆ.

ಇಂದು ನಗರದ ಬಸ್ ನಿಲ್ದಾಣದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ ಅವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಅವರು ಈ ವೇಳೆ ಮಾತನಾಡಿ ಬಿರು ಬೇಸಿಗೆಯಲ್ಲಿ ಬಾಯಾರಿದವರಿಗೆ ಸ ಶುದ್ಧ ಕುಡಿಯುವ ನೀರನ್ನು ಪೂರೈಸುತ್ತಿರುವುದು ಶ್ಲಾಘನೀಯ ಕಾರ್ಯ. ಹಸಿದವರಿಗೆ ಅನ್ನ ನೀಡುವುದು, ತೃಷೆಯಿಂದ ಬಳಲುವವರಿಗೆ ಕುಡಿಯಲು ನೀರು ಕೊಡುವುದು ಬಿಸಿಲಿನಿಂದ ಬಳಲುವವರಿಗೆ ನೆರಳಿನ ಆಶ್ರಯ ನೀಡುವುದು ಪುಣ್ಯದ ಕೆಲಸವೆಂದರು.

ಅಧ್ಯಕ್ಷತೆ ವಹಿಸಿದ್ದ ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, ಸಾರಿಗೆ ಇಲಾಖೆ ಮತ್ತು ಸಾರ್ವಜನಿಕರ ಸಹಕಾರದಿಂದ ಈ ರೀತಿಯ ಜನಮುಖಿ ಕಾರ್ಯಕ್ರಮವನ್ನು ಕಳೆದ 11 ವರ್ಷಗಳಿಂದಲೂ ಹಮ್ಮಿಕೊಳ್ಳತ್ತಾ ಬಂದಿದೆಂದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೆ.ಪಂಪಾಪತಿ ತೇಜ ರಾಘುರಾಮ ರಾವು, ಶೇಖರ ಕಾರ್ಯದರ್ಶಿ ಕಪ್ಪಗಲ್ಲು ಬಿ.ಚಂದ್ರಶೇಖರ ಆಚಾರಿ, ಡಿ. ಟಿ. ಓ. ಬಿರಾದಾರ, ಡಿ. ಎಂ. ಈ. ಪಾಲಕ್ಷಪ್ಪ, ಕಾರ್ಮಿಕ ಕಲ್ಯಾಣ ಅಧಿಕಾರಿ ಕರಿಗೌಡ, ಡಿಪೂ ಮೆನೇಜರ್ ಹರಿಕೃಷ್ಣ, ಆಶೋಕ ಭಂಡಾರಿ, ಮಾರುತಿ, ಕೆ.ವಿಶ್ವನಾಥ ಮೊದಲಾದವರು ಇದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್