LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗೃಹ ಸಚಿವ ಪರಮೇಶ್ವರ  ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಇಡಿ ರೇಡ್‌

ತುಮಕೂರು, ಮೇ 21: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ  ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST