LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಕ್ಕಳ ಮನಸ್ಸನ್ನು ಅರಿತು ಭೋದಿಸುವುದೇ ಶಿಕ್ಷಣ

ಬಳ್ಳಾರಿ, ಮಾ.31.: ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶಂಕರ ಮಠದ ಸಭಾಂಗಣದಲ್ಲಿ ಮಾ.28 ರಂದು ಸಂಜೆ ನಡೆದ ಶಿಕ್ಷಣ ತಜ್ಞ ಗುರುರಾಜ್ ಕರಜಗಿ ಅವರ ಪ್ರೇರಣದಾಯಕ ಮಾತುಗಳು ನೆರೆದ ಶಿಕ್ಷಕ ಸಮುದಾಯವನ್ನು ಮನಸೂರೆಗೊಂಡವು.

ಶಿಕ್ಷಕರು ಹೇಗಿರಬೇಕು. ಅವರ ಪಾಠ ಇಂದಿನ ಮಕ್ಕಳ ಮನಸ್ಸನ್ನು ತಿದ್ದುವಲ್ಲಿ ಹೇಗೆ ಪರಿಣಾಮ ಬೀರಬೇಕು ಎಂಬುದನ್ನು ತಿಳಿಸಿಕೊಟ್ಟರು.

ರಾಜ್ಯ ಸಂಚಾಲಕ ಶಂಕರ ತತ್ವ ಪ್ರಚಾರ ಅಭಿಯಾನದ ತೇಜ ಶಂಕರ ಸೋಮಯಾಜೀ, ಶೃಂಗೇರಿ ಶಾರದಾ ಪೀಠದ ಉತ್ತರ ಕರ್ನಾಟಕ ಭಾಗದ ವಿಶೇಷ ಪ್ರತಿನಿಧಿ ದತ್ತಪ್ಪಯ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಅಹಂ ಬ್ರಹ್ಮಾಸ್ಮಿ ಪ್ರತಿಷ್ಠಾನ ಸಹಕಾರ ನೀಡಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್