LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ

ಬೆಂಗಳೂರು, ನವೆಂಬರ್ 9: ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಬ್ರಿಟಿಷ್ ಕೌನ್ಸಿಲ್​ನೊಂದಿಗೆ ಮಾಡಿಕೊಂಡಿರುವ ಶೈಕ್ಷಣಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಕಲಿಕೆ, ಬೊಧನ ಶೈಲಿ ಹಾಗೂ ಹೊಸ ಕಲಿಕಾ ಮಾದರಿಗಳ ಪರಿಚಯ ಪಡೆಯುವುದರೊಂದಿಗೆ ಹೆಚ್ಚುವರಿ ಶಿಕ್ಷಣ ಪಡೆದಕೊಳ್ಳಲಿದ್ದಾರೆ.





ವಿವಿ ವಿದ್ಯಾರ್ಥಿಗಳ ಭವಿಷ್ಯದ ಕಲಿಕೆಯ ದೃಷ್ಟಿಯಿಂದ ಈ ಅಂತಾರಾಷ್ಟ್ರೀಯ ಪ್ರವಾಸ ಹಾಗೂ ಕಲಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಸ್ಟ್ ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ವಿವರಗಳ ಕುರಿತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್