LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ವಿದ್ಯಾಧರ ಸವದಿ.

ರನ್ನ ಬೆಳಗಲಿ: ಜು.೮, ಸಮೀಪದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಬನಹಟ್ಟಿಯ ಶ್ರೀ ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆ ಚಿಮ್ಮಡ ಶಾಲಾ ಅವರಣದಲ್ಲಿ ಸೋಮವಾರ ದಂದು ಅಂತರರಾಷ್ಟ್ರೀಯ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪಂಚ ಮಹಾಭೂತಗಳ ಒಳಗೊಂಡ ಪರಿಸರವು ನಮ್ಮ ಶರೀರದ ರಚನಾ ಕಾರ್ಯಕ್ಕೆ ಅದುವೇ ಮೂಲಾಧಾರವಾಗಿದೆ. ಆದ್ದರಿಂದ ಪರಿಸರದ ಜೀವ ರಾಶಿಯಲ್ಲಿ ಮನು?ನು ಕೂಡಾ ಒಂದು ಜೀವಗಳ ಗುಂಪು ಎಂದು  ವಿದ್ಯಾಧರ ಸವದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಾನಂದ ಗಾಯಕ್ವಾಡ ಪರಿಸರದ ಪ್ರಾಮುಖ್ಯತೆಯನ್ನು ಕುರಿತು ವಿವರಿಸಿದರು.ಅಶೋಕ ರಾವಳ ,ಸೌಜನ್ಯ ಉರಭಿನ್ನವರ,ವಿವೇಕ ಜಂಬಗಿ,ಪೃಥ್ವಿರಾಜ ಪೂಜಾರಿ,  ಪರಿಸರದ ಕುರಿತು ಮಾತನಾಡಿದರು.
ಹಿಪ್ಪೋ ಕ್ಯಾಂಪಸ್ ನಿರ್ದೇಶಕರು, ಸಂಯೋಜಕರು,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್