LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರತಿಯೊಬ್ಬರೂ ಎಸ್‌ಐಆರ್ ಮಾಹಿತಿಗೆ ಸ್ಪಂದಿಸಿ: ಆರ್ ಬಿ ತಿಮ್ಮಾಪೂರ

 ರನ್ನ ಬೆಳಗಲಿ:ಜು.೦೬.,ಪಟ್ಟಣದಲ್ಲಿ  ಶನಿವಾರ ದಂದು ಶ್ರೀ ಬಂದ ಲಕ್ಷ್ಮಿ ದೇವಸ್ಥಾನದ ಆವರಣದ ಸಭಾಭವನದಲ್ಲಿ ವಿಶೇ? ಮತದಾರರ ಪಟ್ಟಿ ಪರಿ?ರಣೆ ಜಾಗೃತಿ ಕಾರ್ಯಕ್ರಮ ಜರುಗಿತು.

ಆರ್ ಬಿ ತಿಮ್ಮಾಪೂರ ಶಾಸಕರು ಮಾತನಾಡಿ  ಪ್ರತಿಯೊಬ್ಬರೂ ಎಸ್‌ಐಆರ್ ಮಾಹಿತಿಗೆ ಸ್ಪಂದಿಸಿ. ಬಿ ಎಲ್ ಓ ಗಳಿಗೆ ನಿಖರ ಮಾಹಿತಿಯನ್ನು ನೀಡಿ ಎಸ್ ಐ ಆರ್ ಯಶಸ್ವಿಗೊಳಿಸಿ ಎಂದು ತಿಳಿಸಿದ ಅವರು ಕಾರ್ಯಕರ್ತರ ಜೊತೆಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡು,ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಮತವೂ ಅತ್ಯಮೂಲ್ಯ.ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸದುಗೌಡ ಪಾಟೀಲ್, ಮುಖಂಡರಾದ ಶಿವನಗೌಡ ಪಾಟೀಲ ವಕೀಲರು,ಪ್ರವೀಣ ಪಾಟೀಲ,ಸಂಗಪ್ಪ ಅಮಾತಿ, ಈರಪ್ಪ ಕಿತ್ತೂರ,ಯಮನಪ್ಪ ದೊಡ್ಡಮನಿ, ಮುಬಾರಕ ಅತ್ತಾರ,ನೀಲಕಂಠ ಸೈದಾಪುರ,ಮುತ್ತು ಸಣ್ಣಟ್ಟಿ,ಸಿದ್ದು ಧಡೂತಿ,ಶಿವಪ್ಪ ಮಂಟೂರ, ಮಲ್ಲಪ್ಪ ಹೊಸಪೇಟಿ,ಮುದಕಪ್ಪ ದೋಬಸಿ,ಪ್ರಕಾಶ ಕೊಣ್ಣೂರ, ಸವಿತಾ ಚವಲಿ,ಮಲ್ಲಪ್ಪ ಮಲಾವಡಿ, ಅಡಿವೆಪ್ಪ ಪೂಜಾರಿ,ಲಕ್ಕಪ್ಪ ಹಂಚಿನಾಳ,ಕಲ್ಲಪ್ಪ ಹೊಸಟ್ಟಿ, ಅಲ್ಲಪ್ಪ ಆರೇನಾಡ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್