LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರೀಕ್ಷೆ ಎಂದರೆ ಭಯ ಬೇಡ; ನಾಗೇಂದ್ರ ಪ್ರಸಾದ್





ಬಳ್ಳಾರಿ, ಫೆ.19: ಪರೀಕ್ಷೆಯಂದ್ರೇ ಭಯಬೇಡ,  ಬೋರ್ಡ್ ಪರೀಕ್ಷೆ ಎಂದರೆ  ಸ್ವಲ್ಪ ಭಯ ಇರೋದು ಸಹಜ. ಮಕ್ಕಳ ಮೇಲೆ ಒತ್ತಡ ಹಾಕಬೇಡಿ ಎಂದು ಪೋಷಕರಿಗೆ ಡಿಸಿ ನಾಗೇಂದ್ರ ಪ್ರಸಾದ್ ಅವರು ಮನವಿ ಮಾಡಿದ್ದಾರೆ.

ಅಚರು ಇಂದು ಹೊಸ ಡಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಿದರು.

ಪರೀಕ್ಷೆ ಸುಧಾರಣೆ ವಿಚಾರದಲ್ಲಿ ಸಾಕಷ್ಟು ಕ್ರಮ ತೆಗೆದುಕೊಂಡಿದ್ದೇವೆ. ಮಕ್ಕಳಿಗೆ ಬರವಣಿಗೆ ಅಭ್ಯಾಸ ಮಾಡಿಸಿದ್ದೇವೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನಕ್ಕೆ ಜಿಪಿಎಸ್ ಅಳವಡಿಸಲಾಗ್ತಿದೆಂದರು.

ಜಿಪಂ ಸಿಇಓ ಮಾತನಾಡಿ ಪರೀಕ್ಷೆ ಕೇಂದ್ರದ ಔಟ್ ಸೈಡ್ ಮತ್ತು ಪ್ರಿನ್ಸಿಪಾಲ್ ಚೇಂಬರ್ ನಲ್ಲಿಯೂ ಸಿಸಿ ಕ್ಯಾಮರ ಅಳವಡಿಸಲಾಗ್ತಿದೆ. ಪ್ರಿಪ್ರರೇಟರಿ ಎಕ್ಸಾಂ ಕೂಡ ಕಟ್ಟು ನಿಟ್ಟಾಗಿ ಮಾಡಿದ್ದೇವೆ ಇದರಲ್ಲಿ  ಯೂ ಸಹ ವಿದ್ಯಾರ್ಥಿನಿಯರ ರಿಸಲ್ಟ್ ಹೆಚ್ಚಾಗಿದೆ ಅದ್ರೇ ವಿದ್ಯಾರ್ಥಿಗಳ ರಿಸಲ್ಟ್ ಕಡಿಮೆ ಬಂದಿರೋ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ತರಗತಿಯನ್ನು ತೆಗೆದು ಕೊಳ್ಳಲಾಗ್ತಿದೆ. ಹಾಸ್ಟೆಲ್ ನಲ್ಲಿ ವಾರ್ಡನ್ ಗಳು ಕ್ಲಾಸ್ ತೆಗೆದುಕೊಳ್ಳುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗ್ತಿದೆ.. ಈ ವರ್ಷ ಫಲಿತಾಂಶ ಹೆಚ್ಚಾಗುವ ನಿರೀಕ್ಷೆಯಿದೆ.ಲ ಇದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಮಾರ್ಚ 18 ರಿಂದ ಆರಂಭಗೊಳ್ಳಲಿವೆ. ಇದಕ್ಕಾಗಿ ಜಿಲ್ಲೆಯಲ್ಲಿ 65 ಪರೀಕ್ಷಾ ಕೇಂದ್ರಗಳ ಸಿದ್ದತೆ ಮಾಡಿದೆ. 803 ಸಿಸಿ ಕೆಮೆರಾ ಅಳವಡಿಸಿದೆ. ಜಿಲ್ಲೆಯ 149 ಶಾಲೆಗಳ 23271 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ಶೇ 62 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಂದು ತಿಳಿಸಿದರು. ಎಡಿಸಿ ಮಹಮ್ಮದ್ ಝುಬೇರ್, ಎಸ್ಪಿ ಡಾ.ಸುಮನ್ ಪೆನ್ನೇಕರ್ ಉಪಸ್ಥಿತರಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್