LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಕಿ ಅವಘಡ: 5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್​, BMW ಕಾರು ಭಸ್ಮ

ಬೆಂಗಳೂರು, ಏಪ್ರಿಲ್​ 24: ನಗರದ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಅಗ್ನಿ ಅವಘಡ  ಸಂಭವಿಸಿದೆ. ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ,

ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, ವಾಹನ ವಾಶ್​​ ಕೇಂದ್ರಕ್ಕೂ ಹಬ್ಬಿದೆ. ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ 5 ಕೋಟಿಗೂ ಹೆಚ್ಚು ಮೌಲ್ಯದ ಬಟ್ಟೆ ನಾಶವಾಗಿದೆ. ವಾಹನ ವಾಶ್ ಕೇಂದ್ರದಲ್ಲಿದ್ದ 40ಕ್ಕೂ ಹೆಚ್ಚು ಬೈಕ್​, BMW ಕಾರು ಭಸ್ಮವಾಗಿದೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿನ ಆನಂದರಾವ್​​​ ಸರ್ಕಲ್ ಫ್ಲೈಓವರ್​ ಮೇಲಿಂದ ಬಿದ್ದು ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್