LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೈಕಲ್ ಸ್ಪರ್ಧೆಯಲ್ಲಿ ಬಸವರಾಜ್ ತೇರದಾಳ ಪ್ರಥಮ

ರಾಯಬಾಗ: ಪಟ್ಟಣದ ಲಕ್ಷ್ಮೀದೇವಿ ಜಾತ್ರೆಯ ನಿಮಿತ್ಯ ಬಾಗಿ ಸೋಶಿಯಲ್ ಕ್ಲಬ್, ರಾಯಬಾಗ ಸೈಕ್ಲಿಂಗ್ ಕ್ಲಬ್ ಹಾಗೂ ಜಾತ್ರಾ ಕಮಿಟಿ ಸಹಯೋಗದೊಂದಿಗೆ ಇತ್ತೀಚಗೆ  ಯೋಜಿಸಲಾಗಿದ್ದ ಸೈಕಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ಬಸವರಾಜ್ ತೇರದಾಳ ರವರಿಗೆ ಬಾಗಿ ಸೋಶಿಯಲ್ ಕ್ಲಬ್ ವತಿಯಿಂದ ಪ್ರಶಸ್ತಿ ಫಲಕದೊಂದಿಗೆ ರೂ.25000 ನಗದು ಬಹುಮಾನವನ್ನು ವಿತರಿಸಲಾಯಿತು. ಬಾಗಿ ಸೋಶಿಯಲ್ ಕ್ಲಬ್ ಅಧ್ಯಕ್ಷ ರಾಜು ಅಳಾಜ, ರಾಯಬಾಗ್ ಸೈಕ್ಲಿಂಗ್ ಕ್ಲಬ್ ಸದಸ್ಯರಾದ ಮಹದೇವ ಧರ್ಮಟ್ಟಿ, ತುಕಾರಾಮ ವಾಲಿಕರ, ಬಾಳು ಮಾಂಗ, ಪ.ಪಂ. ಮಾಜಿ ಅಧ್ಯಕ್ಷ ಸಂತೋಷ್ ಮೇತ್ರಿ, ಲಕ್ಷ್ಮಣ ಪೂಜೇರಿ, ನಂದು ದೇಸಾಯಿ ಹಾಗೂ ಲಕ್ಷ್ಮೀದೇವಿ ಜಾತ್ರಾ ಕಮಿಟಿ ಸದಸ್ಯರುಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್