LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಮಣಿಪಾಲ್​ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅಕ್ಟೋಬರ್​ 19: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST