LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*

ಯರಗಟ್ಟಿ:,,27 : ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಕನಸಾಗಿದ್ದ, “ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ” (ಪ್ರಜಾಸೌಧ) ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಶನಿವಾರ ನೆರವೇರಿತು.
​ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಸುಮಾರು 8.60 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ  ಕಟ್ಟಡ ನಿರ್ಮಾಣವಾಗಲಿದೆ.
ತಾಲೂಕಾ ಪಂಚಾಯತ್ ಕಾರ್ಯಾಲಯವನ್ನು ಸಹ ಇದೇ ವೇಳೆ ಉದ್ಘಾಟಿಸಲಾಯಿತು.
 ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕರಾದ  ವಿಶ್ವಾಸ ವಸಂತ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಿತು. 
ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್