LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಶಂಕುಸ್ಥಾಪನೆ

ಘಟಪ್ರಭಾ. ಪಟ್ಟಣದಲ್ಲಿ  ಬಡವರಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಿಗಳಿಗೆ ಅಣ್ಣ ನೀಡುವ ಸರ್ಕಾರದ ಮಹತ್ವಕಾಂಕ್ಷೆಯ ಹಸಿದವರಿಗೆ ಅಣ್ಣ ನೀಡುವ ಯೋಜನೆ  ಇಂದಿರಾ ಕ್ಯಾಂಟೀನಗೆ ಸೋಮವಾರದಂದು  ಶಂಕು ಸ್ಥಾಪನೆ ನೆರವೇರಿತು. ಗೋಕಾಕ  ಶಾಸಕರಾದ  ರಮೇಶ ಜಾರಕಿಹೊಳಿ ಅವರ ಸೂಚನೆಯಂತೆ ಮತ್ತು  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗ್ಗೆ ಘಟಪ್ರಭಾದ Paperwork ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಶಂಕು ಸ್ಥಾಪನೆ ಮಾಡಲಾಯಿತು.
        ಕಾರ್ಯಕ್ರಮದ ದಿವ್ಯ  ಸಾನಿಧ್ಯವನ್ನು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಬಡವ, ವ್ಯಾಪಾರಸ್ಥರ, ಉದ್ಯೋಗಿಗಳ ಅನುಕೂಲಕ್ಕೆ ಆದಷ್ಟು ಬೇಗ ಇಂದಿರಾ ಕ್ಯಾಂಟೀನ್  ಕಾರ್ಯಾರಂಭ ಮಾಡಲಿ ಎಂದು ಶುಭ ಹಾರೈಸಿದರು.

         ಕಾರ್ಯಕ್ರಮದಲ್ಲಿ  ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಂ ಎಸ್ ಪಾಟೀಲ, ಹಿರಿಯ ಮುಖಂಡರಾದ  ಡಿ ಎಂ ದಳವಾಯಿ, ಈಶ್ವರ ಮಟಗಾರ, ಕುಮಾರ್ ಹುಕ್ಕೇರಿ , ಮಲ್ಲು ಕೋಳಿ, ಪ್ರವೀಣ ಮಟಗಾರ, ಮಲ್ಲಿಕಾರ್ಜುನ ತುಕ್ಕಾನಟ್ಟಿ, ಸಲೀಂ ಕಬ್ಬೂರ,ಈರಣ್ಣ ಕಲಕುಟಗಿ, ಶ್ರೀಕಾಂತ ಮಹಾಜನ್, ಪ್ರತಾಪ ಬೇವಿನಗಿಡದ, ಈರಪ್ಪ ಗಂಡವ್ವಗೋಳ, ಪರಶುರಾಮ ಗೋಕಾಕ ಸೇರಿದಂತೆ ಮಾಜಿ ಸದಸ್ಯರು, ಪುರಸಭೆ ಸಿಬ್ಬಂದಿ ಗ್ರಾಮಸ್ಥರು  ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್